Bible Versions
Bible Books

Exodus 10:17 (NASU) New American Standard Bible (Updated)

Versions

KNV   ಹೀಗಿರುವದರಿಂದ ಈಗ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.
ERVKN   ಇದೊಂದು ಸಲ ನನ್ನ ಪಾಪಗಳನ್ನು ಕ್ಷಮಿಸಿ ‘ವಿಪತ್ತನ್ನು’ ನನ್ನಿಂದ ತೊಲಗಿಸಬೇಕೆಂದು ಯೆಹೋವನಿಗೆ ಪ್ರಾರ್ಥಿಸಿರಿ” ಎಂದು ಹೇಳಿದನು.
IRVKN   ಆದರೂ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us