Bible Versions
Bible Books

Exodus 17:2 (NASU) New American Standard Bible (Updated)

Versions

KNV   ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.
ERVKN   ಆದ್ದರಿಂದ ಅವರು ಮೋಶೆಗೆ ವಿರುದ್ಧವಾಗಿ ದಂಗೆ ಎದ್ದು ಅವನೊಡನೆ ವಾಗ್ವಾದ ಮಾಡತೊಡಗಿದರು. “ನಮಗೆ ಕುಡಿಯಲು ನೀರು ಕೊಡು” ಎಂದು ಅವರು ಕೇಳಿದರು. ಮೋಶೆ ಅವರಿಗೆ, “ನೀವು ಯಾಕೆ ನನಗೆ ವಿರುದ್ಧವಾಗಿ ದಂಗೆಯೆದ್ದಿರಿ? ನೀವು ಯಾಕೆ ಯೆಹೋವನನ್ನು ಪರೀಕ್ಷಿಸುತ್ತಿದ್ದೀರಿ? ಯೆಹೋವನು ನಮ್ಮೊಡನೆ ಇಲ್ಲವೆಂದು ನೀವು ಭಾವಿಸುತ್ತೀರೋ?” ಎಂದು ಹೇಳಿದನು.
IRVKN   ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us