Bible Versions
Bible Books

Exodus 18:10 (NASU) New American Standard Bible (Updated)

Versions

KNV   ಇತ್ರೋವನು--ಐಗುಪ್ತ್ಯರ ಕೈಗೂ ಫರೋಹನ ಕೈಗೂ ಐಗುಪ್ತ್ಯರ ಅಧಿಕಾರದೊಳಗಿಂದಲೂ ಜನರನ್ನು ತಪ್ಪಿಸಿದ ಕರ್ತನಿಗೆ ಸ್ತೋತ್ರವಾಗಲಿ.
ERVKN   ಇತ್ರೋನನು, “ಯೆಹೋವನನ್ನು ಸ್ತುತಿಸಿರಿ! ಆತನು ನಿಮ್ಮನ್ನು ಫರೋಹನಿಂದಲೂ ಈಜಿಪ್ಟಿನಿಂದಲೂ ರಕ್ಷಿಸಿದನು.
IRVKN   ಇತ್ರೋವನು, “ಐಗುಪ್ತ್ಯರ ಕೈಯಿಂದಲೂ, ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನಿಗೆ ಸ್ತೋತ್ರವಾಗಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us