Bible Versions
Bible Books

Exodus 18:14 (NASU) New American Standard Bible (Updated)

Versions

KNV   ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು.
ERVKN   ಮೋಶೆಯು ಜನರ ನ್ಯಾಯತೀರಿಸುವುದನ್ನು ಇತ್ರೋನನು ನೋಡಿ, “ನೀನು ಯಾಕೆ ಹೀಗೆ ಮಾಡುತ್ತಿರುವೆ? ನೀನೊಬ್ಬನೇ ಯಾಕೆ ನ್ಯಾಯತೀರಿಸಬೇಕು? ಜನರು ದಿನವೆಲ್ಲಾ ನಿನ್ನ ಬಳಿಗೆ ಯಾಕೆ ಬರಬೇಕು?” ಎಂದು ಕೇಳಿದನು.
IRVKN   ಮೋಶೆಯು ಜನರಿಗಾಗಿ ಮಾಡುತ್ತಿರುವುದೆಲ್ಲವನ್ನು ಮಾವನು ನೋಡಿ ಅವನಿಗೆ, “ನೀನು ಯಾತಕ್ಕೆ ಜನರಿಗಾಗಿ ಇಷ್ಟು ಪ್ರಯಾಸ ಪಡುತ್ತಿರುವೆ? ನೀನು ಒಬ್ಬನೇ ನ್ಯಾಯತೀರಿಸುವುದಕ್ಕೆ ಕುಳಿತಿರುವುದೇಕೆ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us