Bible Versions
Bible Books

Exodus 18:8 (NASU) New American Standard Bible (Updated)

Versions

KNV   ಇಸ್ರಾಯೇಲ್ಯರಿಗೋಸ್ಕರ ಕರ್ತನು ಫರೋಹ ನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಕರ್ತನು ತಮ್ಮನ್ನು ಹೇಗೆ ತಪ್ಪಿಸಿದನೆಂಬದನ್ನೂ ಮೋಶೆಯು ತನ್ನ ಮಾವ ನಿಗೆ ತಿಳಿಯಪಡಿಸಿದನು.
ERVKN   ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ಸಂಗತಿಯನ್ನು ಮೋಶೆ ಇತ್ರೋನನಿಗೆ ಹೇಳಿದನು. ಯೆಹೋವನು ಫರೋಹನಿಗೆ ಮತ್ತು ಈಜಿಪ್ಟಿನವರಿಗೆ ಮಾಡಿದ ಸಂಗತಿಗಳ ಬಗ್ಗೆ ಮೋಶೆಯು ಹೇಳಿದನು. ದಾರಿಯ ಉದ್ದಕ್ಕೂ ತಮಗೆ ಬಂದೊದಗಿದ ಎಲ್ಲಾ ಸಮಸ್ಯೆಗಳ ಬಗ್ಗೆ ಮತ್ತು ತೊಂದರೆ ಬಂದೊದಗಿದ ಪ್ರತಿ ಸಾರಿಯೂ ಯೆಹೋವನು ಇಸ್ರೇಲರನ್ನು ಹೇಗೆ ರಕ್ಷಿಸಿದನೆಂಬುದನ್ನು ಮೋಶೆಯು ತನ್ನ ಮಾವನಿಗೆ ತಿಳಿಸಿದನು.
IRVKN   ನಂತರ ಮೋಶೆಯು ಯೆಹೋವನು ಇಸ್ರಾಯೇಲರ ಪರವಾಗಿ ಫರೋಹನಿಗೂ, ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ, ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ, ಯೆಹೋವನು ಕಷ್ಟಗಳಿಂದ ತಪ್ಪಿಸಿದ್ದನ್ನೂ ತನ್ನ ಮಾವನಿಗೆ ವಿವರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us