Versions
KNV ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
ERVKN “ನೀವು ಮೊದಲು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದದ್ದನ್ನು ಜ್ಞಾಪಕಮಾಡಿಕೊಳ್ಳಿ. ಆದ್ದರಿಂದ ನೀವು ಮೋಸಮಾಡಬಾರದು; ನಿಮ್ಮ ದೇಶದಲ್ಲಿರುವ ಯಾವ ಪರದೇಶಸ್ಥನಿಗೂ ಕೇಡು ಮಾಡಬಾರದು.
IRVKN ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದೀರಲ್ಲವೇ? PEPS