Versions
KNV ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.
ERVKN ಯಾವನಾದರೂ ನೀವು ಕೊಟ್ಟ ಸಾಲಕ್ಕೆ ತನ್ನ ಅಂಗಿಯನ್ನು ಒತ್ತೆಯಾಗಿಟ್ಟರೆ, ಸೂರ್ಯನು ಮುಳುಗುವ ಮೊದಲೇ ನೀವು ಆ ಅಂಗಿಯನ್ನು ಅವನಿಗೆ ಹಿಂತಿರುಗಿಸಬೇಕು.
IRVKN ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡಬೇಕು.