Versions
KNV ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
ERVKN ‘ಇಗೋ, ನಿಮ್ಮ ಮುಂದೆ ನಾನು ಒಬ್ಬ ದೂತನನ್ನು ಕಳುಹಿಸುತ್ತಿದ್ದೇನೆ. ನಾನು ನಿಮಗಾಗಿ ಸಿದ್ಧಮಾಡಿದ ಸ್ಥಳಕ್ಕೆ ಈ ದೂತನು ನಿಮ್ಮನ್ನು ಮುನ್ನಡೆಸುವನು; ದಾರಿಯುದ್ದಕ್ಕೂ ಸಂರಕ್ಷಿಸುವನು.
IRVKN {ಕಾನಾನ್ ದೇಶವನ್ನು ಗೆಲ್ಲುವುದರ ವಾಗ್ದಾನಗಳು} PS ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.