Versions
KNV ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.
ERVKN ಆತನು ಹೇಳುವ ಪ್ರತಿಯೊಂದಕ್ಕೆ ನೀವು ವಿಧೇಯರಾಗಬೇಕು. ನನ್ನ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು. ಆಗ ನಾನು ನಿಮ್ಮ ಸಂಗಡ ಇರುವೆನು. ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿರುವೆನು; ನಿಮಗೆ ಕೇಡು ಮಾಡುವವರಿಗೆಲ್ಲಾ ಕೇಡು ಮಾಡುವೆನು.’
IRVKN ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.