Versions
KNV ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
ERVKN This verse may not be a part of this translation
IRVKN ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರುದ್ಧವಾಗಿ ನೀವು ಪಾಪ ಮಾಡುವಂತೆ ಅವರು ಪ್ರೇರೇಪಿಸುವರು. ‡ ಅವರು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವದು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವುದು. PE