Versions
KNV ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
ERVKN “ನೀವು ಕಳೆದುಹೋದ ಎತ್ತನ್ನಾಗಲಿ ಕತ್ತೆಯನ್ನಾಗಲಿ ನೋಡಿದರೆ, ಆಗ ನೀವು ಅದನ್ನು ಅದರ ಮಾಲಿಕನಿಗೆ ಹಿಂತಿರುಗಿಸಬೇಕು. ಒಂದು ವೇಳೆ ಆ ಮಾಲಿಕನು ನಿಮ್ಮ ವೈರಿಯಾಗಿದ್ದರೂ ನೀವು ಈ ಕಾರ್ಯವನ್ನು ಮಾಡಬೇಕು.
IRVKN ನಿನ್ನ ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೋಗಿ ಒಪ್ಪಿಸಬೇಕು.