Versions
KNV ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
ERVKN “ಲಂಚವನ್ನು ತೆಗೆದುಕೊಳ್ಳಕೂಡದು; ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿ ಮಾಡುತ್ತದೆ; ನಿರಪರಾಧಿಗೆ ಅನ್ಯಾಯವನ್ನು ಬರಮಾಡುತ್ತದೆ.
IRVKN ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು * ಅಧಿಕಾರಿಗಳು. ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ. PEPS