Bible Versions
Bible Books

Exodus 28:10 (NASU) New American Standard Bible (Updated)

Versions

KNV   ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು.
ERVKN   ಒಂದು ರತ್ನದ ಮೇಲೆ ಆರು ಹೆಸರುಗಳನ್ನೂ ಇನ್ನೊಂದು ರತ್ನದ ಮೇಲೆ ಆರು ಹೆಸರುಗಳನ್ನೂ ಬರೆಸು. ಹಿರಿಮಗನಿಂದ ಹಿಡಿದು ಕಿರಿ ಮಗನವರೆಗೆ ಕ್ರಮಾನುಸಾರವಾಗಿ ಹೆಸರುಗಳನ್ನು ಬರೆಸು.
IRVKN   ಒಂದು ರತ್ನದಲ್ಲಿ ಆರು ಹೆಸರುಗಳನ್ನೂ ಮತ್ತೊಂದು ರತ್ನದಲ್ಲಿ ಮಿಕ್ಕ ಆರು ಹೆಸರುಗಳನ್ನು ಅವರವರ ಜನನ ಕ್ರಮದ ಪ್ರಕಾರ ಕೆತ್ತಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us