Versions
KNV ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.
ERVKN ನೀನು ಈ ಧೂಪವನ್ನು ಯೆಹೋವನಿಗಾಗಿ ವಿಶೇಷವಾದ ರೀತಿಯಲ್ಲಿ ಮಾತ್ರ ಉಪಯೋಗಿಸಬೇಕು. ನೀನು ಈ ಧೂಪವನ್ನು ವಿಶೇಷವಾದ ರೀತಿಯಲ್ಲಿ ತಯಾರಿಸಬೇಕು. ಈ ರೀತಿ ವಿಶೇಷವಾಗಿ ಬೇರೆ ಯಾವ ಧೂಪವನ್ನೂ ಮಾಡಬಾರದು.
IRVKN ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಿಕೊಳ್ಳಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪವಿತ್ರ ಪದಾರ್ಥವೆಂದು ಭಾವಿಸಬೇಕು.