Bible Versions
Bible Books

Exodus 30:6 (NASU) New American Standard Bible (Updated)

Versions

KNV   ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
ERVKN   ವಿಶೇಷ ಪರದೆಯ (ಒಡಂಬಡಿಕೆಯ ಪೆಟ್ಟಿಗೆಯನ್ನು ಆವರಿಸಿಕೊಂಡಿರುವ) ಮುಂಭಾಗದಲ್ಲಿ ಧೂಪವೇದಿಕೆಯನ್ನು ಇಡು. ಧೂಪವೇದಿಕೆಯು ಒಡಂಬಡಿಕೆ ಪೆಟ್ಟಿಗೆಯ ಕೃಪಾಸನದ ಮುಂಭಾಗದಲ್ಲಿರುವುದು. ಇದು ನಾನು ನಿನ್ನನ್ನು ಸಂಧಿಸುವ ಸ್ಥಳವಾಗಿದೆ.
IRVKN   ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us