Bible Versions
Bible Books

Exodus 30:9 (NASU) New American Standard Bible (Updated)

Versions

KNV   ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.
ERVKN   ಧೂಪವೇದಿಕೆಯನ್ನು ಬೇರೆ ವಿಧದ ಧೂಪಸಮರ್ಪಣೆಗಾಗಲಿ ಸರ್ವಾಂಗಹೋಮವನ್ನು ಅರ್ಪಿಸುವುದಕ್ಕಾಗಲಿ ಯಾವುದೇ ಧಾನ್ಯಸಮರ್ಪಣೆಗಾಗಲಿ ಪಾನದ್ರವ್ಯಸಮರ್ಪಣೆಗಾಗಲಿ ಉಪಯೋಗಿಸಬಾರದು.
IRVKN   ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us