Versions
KNV ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು.
ERVKN ಆರೋನನು ಅವರಿಗೆ, “ನಿಮ್ಮ ಹೆಂಡತಿಯ ಮತ್ತು ಗಂಡು ಹೆಣ್ಣುಮಕ್ಕಳಲ್ಲಿರುವ ಚಿನ್ನದ ಓಲೆಗಳನ್ನು ತಂದು ನನಗೆ ಕೊಡಿರಿ” ಎಂದು ಹೇಳಿದನು.
IRVKN ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಹಾಗು ಗಂಡುಹೆಣ್ಣು ಮಕ್ಕಳ ಕಿವಿಯಲ್ಲಿ ಹಾಕಿಕೊಂಡಿರುವ ಚಿನ್ನದ ಓಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ” ಎಂದು ಹೇಳಿದನು.