Versions
KNV ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ.
ERVKN ಆರೋನನು, “ಕೋಪಗೊಳ್ಳಬೇಡ. ಇವರು ಯಾವಾಗಲೂ ಪಾಪಮಾಡಲು ಸಿದ್ಧರಾಗಿರುವುದು ನಿನಗೆ ಗೊತ್ತೇ ಇದೆ.
IRVKN ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?