Versions
KNV ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
ERVKN ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು.
IRVKN ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು. PEPS