Versions
KNV ಅದಕ್ಕೆ ಕರ್ತನು ಮೋಶೆಗೆ--ನನಗೆ ವಿರೋಧ ವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.
ERVKN ಆದರೆ ಯೆಹೋವನು ಮೋಶೆಗೆ, “ನನಗೆ ವಿರೋಧವಾಗಿ ಪಾಪಮಾಡುವ ಜನರ ಹೆಸರನ್ನು ಮಾತ್ರವೇ ನನ್ನ ಪುಸ್ತಕದಿಂದ ಅಳಿಸುತ್ತೇನೆ.
IRVKN ಅದಕ್ಕೆ ಯೆಹೋವನು ಮೋಶೆಗೆ, “ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದರೋ ಅವರ ಹೆಸರುಗಳನ್ನೇ ನನ್ನ ಬಳಿಯಲ್ಲಿರುವ ಪುಸ್ತಕದಿಂದ ನಾನು ಅಳಿಸಿಬಿಡುವೆನು.