Versions
KNV ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
ERVKN ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ.
IRVKN ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.