Bible Versions
Bible Books

Exodus 33:17 (NASU) New American Standard Bible (Updated)

Versions

KNV   ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು.
ERVKN   ಆಗ ಯೆಹೋವನು ಮೋಶೆಗೆ, “ನಿನ್ನ ಕೋರಿಕೆಯನ್ನು ಅನುಗ್ರಹಿಸುತ್ತೇನೆ. ನಾನು ನಿನ್ನನ್ನು ಮೆಚ್ಚಿಕೊಂಡದ್ದರಿಂದಲೇ ಇದನ್ನು ಮಾಡುತ್ತೇನೆ. ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು” ಅಂದನು.
IRVKN   ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us