Bible Versions
Bible Books

Exodus 33:23 (NASU) New American Standard Bible (Updated)

Versions

KNV   ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
ERVKN   ಬಳಿಕ ನನ್ನ ಕೈಯನ್ನು ತೆಗೆಯುವೆನು. ಆಗ ನೀನು ನನ್ನ ಹಿಂಭಾಗವನ್ನು ನೋಡುವೆ; ಆದರೆ ನನ್ನ ಮುಖವು ನಿನಗೆ ಕಾಣಿಸದು” ಎಂದು ಉತ್ತರಕೊಟ್ಟನು.
IRVKN   ತರುವಾಯ ನಾನು ನನ್ನ ಕೈಯನ್ನು ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವಿಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವುದಿಲ್ಲ” ಎಂದು ಯೆಹೋವನು ಆಜ್ಞಾಪಿಸಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us