Bible Versions
Bible Books

Exodus 34 (NASU) New American Standard Bible (Updated)

Versions

KNV   ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಹಲಗೆಗಳ ಮೇಲೆ ನಾನು ಬರೆಯುವೆನು.
ERVKN   ತರುವಾಯ ಯೆಹೋವನು ಮೋಶೆಗೆ, “ಒಡೆದುಹೋದ ಮೊದಲಿನ ಎರಡು ಕಲ್ಲಿನ ಹಲಿಗೆಗಳಂತೆ ಇನ್ನೆರಡು ಕಲ್ಲಿನ ಹಲಿಗೆಗಳನ್ನು ಮಾಡು. ಮೊದಲಿನ ಕಲ್ಲುಗಳಲ್ಲಿ ಬರೆದಿದ್ದ ಮಾತುಗಳನ್ನೇ ನಾನು ಕಲ್ಲುಗಳ ಮೇಲೆ ಬರೆಯುವೆನು.
IRVKN   ಯೆಹೋವನು ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಹಲಗೆಗಳ ಮೇಲೆ ನಾನು ಬರೆಯುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us