Bible Versions
Bible Books

Exodus 34:13 (NASU) New American Standard Bible (Updated)

Versions

KNV   ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.
ERVKN   ಅವರ ವೇದಿಕೆಗಳನ್ನು ನಾಶಮಾಡಿರಿ. ಅವರು ಪೂಜಿಸುವ ಕಲ್ಲುಗಳನ್ನು ಒಡೆದು ಹಾಕಿರಿ. ಅವರ ವಿಗ್ರಹಗಳನ್ನು ಕಡಿದು ಹಾಕಿರಿ.
IRVKN   ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us