Bible Versions
Bible Books

Exodus 34:30 (NASU) New American Standard Bible (Updated)

Versions

KNV   ಆದರೆ ಆರೋನನೂ ಇಸ್ರಾಯೇಲ್‌ ಮಕ್ಕಳೆಲ್ಲರೂ ಮೋಶೆ ಯನ್ನು ನೋಡಿದಾಗ ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದದರಿಂದ ಅವರು ಅವನ ಹತ್ತಿರ ಬರುವದಕ್ಕೆ ಭಯಪಟ್ಟರು.
ERVKN   ಮೋಶೆಯ ಮುಖವು ಶುಭ್ರವಾಗಿ ಹೊಳೆಯುತ್ತಿರುವುದನ್ನು ಆರೋನನೂ ಇಸ್ರೇಲರೆಲ್ಲರೂ ನೋಡಿದರು. ಆದ್ದರಿಂದ ಅವನ ಬಳಿಗೆ ಹೋಗಲು ಅವರು ಭಯಪಟ್ಟರು.
IRVKN   ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಆರೋನನೂ ಇಸ್ರಾಯೇಲರೆಲ್ಲರೂ ನೋಡಿ ಅವನ ಹತ್ತಿರಕ್ಕೆ ಬರುವುದಕ್ಕೆ ಭಯಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us