Bible Versions
Bible Books

Exodus 35 (NASU) New American Standard Bible (Updated)

Versions

KNV   ಮೋಶೆಯು ಇಸ್ರಾಯೇಲ್‌ ಮಕ್ಕಳ ಸಭೆಯನ್ನು ಒಟ್ಟುಗೂಡಿಸಿ ಅವರಿಗೆ--ನೀವು ಮಾಡುವದಕ್ಕೆ ಕರ್ತನು ಆಜ್ಞಾಪಿಸಿದ ವಾಕ್ಯಗಳು ಇವೇ.
ERVKN   ಮೋಶೆಯು ಇಸ್ರೇಲರನ್ನು ಒಟ್ಟಾಗಿ ಸೇರಿಸಿದನು. ಮೋಶೆ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ ಸಂಗತಿಗಳನ್ನು ನಾನು ಹೇಳುವೆನು:
IRVKN   {ಸಬ್ಬತ್ ದಿನದ ನಿಯಮಗಳು} PS ಮೋಶೆ ಇಸ್ರಾಯೇಲರ ಸಮೂಹವನ್ನೆಲ್ಲಾ ಸೇರಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಹೀಗೆ ಅಪ್ಪಣೆ ಮಾಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us