Bible Versions
Bible Books

Exodus 35:11 (NASU) New American Standard Bible (Updated)

Versions

KNV   ಅವು ಯಾವವಂದರೆ: ಗುಡಾರವನ್ನೂ ಅದರ ಡೇರೆಯನ್ನೂ ಅದರ ಹೊದಿಕೆಯನ್ನೂ ಅದರ ಕೊಂಡಿಗಳನ್ನೂ ಅದರ ಹಲಗೆಗಳನ್ನೂ ಅದರ ಅಗುಳಿಗಳನ್ನೂ ಅದರ ಸ್ತಂಭ ಗಳನ್ನೂ ಅದರ ಕುಳಿಗಳನ್ನೂ
ERVKN   ಪವಿತ್ರಗುಡಾರ, ಅದರ ಹೊರಗಿನ ಡೇರೆ, ಅದರ ಮೇಲ್ಹೊದಿಕೆಗಳು, ಅದರ ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳು,
IRVKN   ಅವರು ಮಾಡಬೇಕಾದವುಗಳು ಯಾವುವೆಂದರೆ; ದೇವದರ್ಶನದ ಗುಡಾರ, ಅದರ ಮೇಲ್ಹೊದಿಕೆಗಳು, ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us