Versions
KNV ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು.
ERVKN ಪ್ರತಿಯೊಬ್ಬನು ತನ್ನಲ್ಲಿದ್ದ ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಯೆಹೋವನಿಗಾಗಿ ತಂದನು. ಯಾರಲ್ಲಿ ಕೆಂಪುಬಣ್ಣದ ಕುರಿದೊಗಲಾಗಲಿ ಕಡಲುಹಂದಿಯ ತೊಗಲಾಗಲಿ ಇದ್ದವೋ ಅವರು ಅವುಗಳನ್ನು ಯೆಹೋವನಿಗಾಗಿ ತಂದುಕೊಟ್ಟರು.
IRVKN ಯಾರಲ್ಲಿ ನೀಲಿ, ನೇರಳೆ ಹಾಗು ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಯು, ಉಣ್ಣೆ ಬಟ್ಟೆಯು, ಹದಮಾಡಿದ ಕೆಂಪುಬಣ್ಣದ ಟಗರಿನ ತೊಗಲುಗಳು ಹಾಗು ಕಡಲಪ್ರಾಣಿಯ ತೊಗಲುಗಳು ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು.