Bible Versions
Bible Books

Exodus 38:25 (NASU) New American Standard Bible (Updated)

Versions

KNV   ಪರಿಶುದ್ಧಾಲಯ ನಿಯಮದ ಮೇರೆಗೆ ಸಭೆ ಯವರು ಎಣಿಸಿದ ಬೆಳ್ಳಿಯು ಒಂದು ನೂರು ತಲಾಂತು, ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲು ಗಳಾಗಿತ್ತು.
ERVKN   ಲೆಕ್ಕಿಸಲ್ಪಟ್ಟ ಒಟ್ಟು ಗಂಡಸರು ಮೂರುಮುಕ್ಕಾಲು ಟನ್‌ಗಿಂತ ಹೆಚ್ಚು ಬೆಳ್ಳಿಯನ್ನು ಕೊಟ್ಟರು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.)
IRVKN   ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ದೇವರ ಸೇವೆಗೆಂದು ಸಂಗ್ರಹಿಸಿದ ಬೆಳ್ಳಿಯ ತೂಕವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ 3,500 ಕಿಲೋಗ್ರಾಂ ಮತ್ತು 30 ಕಿಲೋಗ್ರಾಂ ಬೆಳ್ಳಿ. ನೂರು ತಲಾಂತು ಹಾಗು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲ್.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us