Bible Versions
Bible Books

Exodus 38:5 (NASU) New American Standard Bible (Updated)

Versions

KNV   ಹಿತ್ತಾಳೆ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು.
ERVKN   ಬಳಿಕ ಅವನು ತಾಮ್ರದ ಬಳೆಗಳನ್ನು ಮಾಡಿದನು. ಬಳೆಗಳು ವೇದಿಕೆಯನ್ನು ಕೋಲುಗಳಿಂದ ಹೊರುವುದಕ್ಕೆ ಉಪಯುಕ್ತವಾಗಿದ್ದವು. ಅವನು ಬಳೆಗಳನ್ನು ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ಇಟ್ಟನು.
IRVKN   ಯಜ್ಞವೇದಿಯನ್ನು ಎತ್ತಿ ಹಿಡಿಯುವ ಕಂಬಗಳನ್ನು ಸೇರಿಸುವುದಕ್ಕಾಗಿ ತಾಮ್ರದ ಜಾಲರಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us