Bible Versions
Bible Books

Exodus 38:7 (NASU) New American Standard Bible (Updated)

Versions

KNV   ಬಲಿಪೀಠವನ್ನು ಹೊರುವದಕ್ಕೆ ಅದರ ಬದಿಯಲ್ಲಿ ಮಾಡಿದ ಉಂಗುರ ಗಳಲ್ಲಿ ಕೋಲುಗಳನ್ನು ಸಿಕ್ಕಿಸಿದನು; ಅವನು ಬಲಿಪೀಠವನ್ನು ಹಲಗೆಗಳಿಂದ ಪೊಳ್ಳಾಗಿ ಮಾಡಿದನು.
ERVKN   ಅವನು ವೇದಿಕೆಯ ಪಾರ್ಶ್ವಗಳಲ್ಲಿದ್ದ ಬಳೆಗಳಲ್ಲಿ ಕೋಲುಗಳನ್ನು ಸೇರಿಸಿದನು. ಕೋಲುಗಳು ವೇದಿಕೆಯನ್ನು ಹೊರುವುದಕ್ಕಾಗಿ ಉಪಯುಕ್ತವಾಗಿದ್ದವು. ಅವನು ವೇದಿಕೆಯನ್ನು ಪೆಟ್ಟಿಗೆಯಂತೆ ಮಾಡಲು ಹಲಗೆಗಳನ್ನು ಉಪಯೋಗಿಸಿದನು. ಅದು ಟೊಳ್ಳಾಗಿತ್ತು.
IRVKN   ಎರಡು ಬದಿಗಳಲ್ಲಿರುವ ಬಳೆಗಳಲ್ಲಿ ಅವುಗಳನ್ನು ಸೇರಿಸಿದನು. ಯಜ್ಞವೇದಿಯನ್ನು ಹಲಗೆಗಳಿಂದ ಬರಿದಾಗಿರುವ ಒಂದು ಪೆಟ್ಟಿಗೆಯಂತೆ ಮಾಡಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us