Bible Versions
Bible Books

Exodus 39:22 (NASU) New American Standard Bible (Updated)

Versions

KNV   ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು.
ERVKN   ಬಳಿಕ ಅವರು ಏಫೋದಿನೊಂದಿಗೆ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು ಮಾಡಿದರು. ಅದು ನಿಪುಣನಾದ ಕೆಲಸಗಾರನಿಂದ ಹೆಣೆಯಲ್ಪಟ್ಟಿತ್ತು. ಅವರು ಅದನ್ನು ನೀಲಿ ಬಟ್ಟೆಯಿಂದ ಮಾಡಿದರು.
IRVKN   {ಯಾಜಕರ ಇತರ ವಸ್ತ್ರಗಳ ತಯಾರಿಕೆ} (ವಿಮೋ 28:31-43) PS ಬೆಚಲೇಲನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದಲೇ ನೇಕಾರನ ಕೆಲಸದಿಂದ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us