Bible Versions
Bible Books

Exodus 40:25 (NASU) New American Standard Bible (Updated)

Versions

KNV   ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.
ERVKN   ತರುವಾಯ ಮೋಶೆಯು ಯೆಹೋವನ ಮುಂದಿರುವ ದೀಪಸ್ತಂಭದಲ್ಲಿ ಹಣತೆಗಳನ್ನು ಇರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು.
IRVKN   ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ, ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us