Bible Versions
Bible Books

Exodus 6:16 (NASU) New American Standard Bible (Updated)

Versions

KNV   ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್‌ ಕೆಹಾತ್‌ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು.
ERVKN   ಲೇವಿಯು ನೂರಮೂವತ್ತೇಳು ವರ್ಷ ಜೀವಿಸಿದನು. ಲೇವಿಯ ಗಂಡುಮಕ್ಕಳ ವಂಶಾವಳಿ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.
IRVKN   ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us