Bible Versions
Bible Books

Exodus 7:14 (NASU) New American Standard Bible (Updated)

Versions

KNV   ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.
ERVKN   ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯ ಮೊಂಡಾಗಿದೆ; ಅವನು ಜನರನ್ನು ಹೋಗಗೊಡಿಸುವುದಿಲ್ಲ.
IRVKN   {ನೈಲನದಿಯ ನೀರು ರಕ್ತವಾದದ್ದು} PS ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯವು ಕಠಿಣವಾಗಿದೆ, ತಾನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡುವುದಿಲ್ಲ ಎನ್ನುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us