Bible Versions
Bible Books

Exodus 9:11 (NASU) New American Standard Bible (Updated)

Versions

KNV   ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳ ಲಾರದೆ ಹೋದರು. ಹುಣ್ಣುಗಳು ಮಂತ್ರಗಾರರ ಲ್ಲಿಯೂ ಐಗುಪ್ತ್ಯರ ಮೇಲೆಲ್ಲಾ ಇದ್ದವು.
ERVKN   ಮೋಶೆಯ ಕಾರ್ಯವನ್ನು ವಿಫಲಗೊಳಿಸಲು ಮಾಂತ್ರಿಕರಿಗೆ ಸಾಧ್ಯವಾಗಲಿಲ್ಲ. ಯಾಕೆಂದರೆ ಈಜಿಪ್ಟಿನ ಎಲ್ಲಾ ಜನರಂತೆ ಮಾಂತ್ರಿಕರ ಮೇಲೆಯೂ ಹುಣ್ಣುಗಳಾದವು.
IRVKN   ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us