Bible Versions
Bible Books

Exodus 9:14 (NASU) New American Standard Bible (Updated)

Versions

KNV   ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.
ERVKN   ಇಲ್ಲವಾದರೆ, ನಾನು ನಿನ್ನ ವಿರುದ್ಧವಾಗಿಯೂ ನಿನ್ನ ಅಧಿಕಾರಿಗಳ ವಿರುದ್ಧವಾಗಿಯೂ ನಿನ್ನ ಜನರ ವಿರುದ್ಧವಾಗಿಯೂ ನನ್ನ ಪೂರ್ಣಶಕ್ತಿಯಿಂದ ಉಪದ್ರವಗಳನ್ನು ಕಳುಹಿಸುವೆನು. ಆಗ ನನ್ನಂಥ ದೇವರು ಲೋಕದಲ್ಲಿ ಇಲ್ಲವೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.
IRVKN   ಸಾರಿ ನಾನು ನನ್ನ ವಶದಲ್ಲಿರುವ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us