Bible Versions
Bible Books

Exodus 9:24 (NASU) New American Standard Bible (Updated)

Versions

KNV   ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ದೇಶದಲ್ಲಿ ಆಗಿರಲಿಲ್ಲ.
ERVKN   ಆಲಿಕಲ್ಲಿನ ಮಳೆಯು ಭೀಕರವಾಗಿತ್ತು, ಝಗಝಗಿಸುವ ಮಿಂಚೂ ಅದರೊಂದಿಗಿತ್ತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಇಂಥ ಭೀಕರವಾದ ಆಲಿಕಲ್ಲಿನ ಮಳೆ ಎಂದೂ ಆಗಿರಲಿಲ್ಲ.
IRVKN   ಆನೆಕಲ್ಲಿನ ಮಳೆಯು ಬಹು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತಿತ್ತು. ಐಗುಪ್ತ್ಯದವರು ಒಂದು ರಾಷ್ಟ್ರವಾದಂದಿನಿಂದ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us