Bible Versions
Bible Books

Exodus 9:29 (NASU) New American Standard Bible (Updated)

Versions

KNV   ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.
ERVKN   ಮೋಶೆಯು ಫರೋಹನಿಗೆ, “ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸುವೆನು, ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋಗುವವು. ಭೂಲೋಕವು ಯೆಹೋವನ ಅಧೀನದಲ್ಲಿದೆಯೆಂದು ಆಗ ನೀನು ತಿಳಿದುಕೊಳ್ಳುವೆ.
IRVKN   ಅದಕ್ಕೆ ಮೋಶೆ, “ನಾನು ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಆನೆಕಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us