Bible Versions
Bible Books

Exodus 9:33 (NASU) New American Standard Bible (Updated)

Versions

KNV   ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.
ERVKN   ಮೋಶೆಯು ಫರೋಹನ ಬಳಿಯಿಂದ ಹೊರಟು ಪಟ್ಟಣದಾಚೆಗೆ ಹೋದಾಗ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋದವು; ಮಳೆಯೂ ನಿಂತುಹೋಯಿತು.
IRVKN   ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಕ್ಕೆ ಬಂದು ಕೈಯನ್ನೆತ್ತಿ ಯೆಹೋವನನ್ನು ಪ್ರಾರ್ಥಿಸಿದನು. ಗುಡುಗೂ, ಆನೆಕಲ್ಲಿನ ಮಳೆಯೂ ನಿಂತುಹೋದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us