Bible Versions
Bible Books

Ezekiel 4:8 (NASU) New American Standard Bible (Updated)

Versions

KNV   ಇಗೋ, ನಾನು ನಿನ್ನ ಮೇಲೆ ಬಂಧನಗಳನ್ನು ಇಡು ತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿ ಯುವವರೆಗೂ ಒಂದು ಪಾರ್ಶ್ವದಿಂದ ಮತ್ತೊಂದು ಪಾರ್ಶ್ವಕ್ಕೆ ತಿರುಗಿಕೊಳ್ಳಬಾರದು.
ERVKN   ನೋಡು, ಈಗ ನಾನು ನಿನಐನುಐ ಹಗ್ಗದಿಂದ ಕಟ್ಟುತ್ತಿದ್ದೇನೆ. ನೀನು ಜೆರುಸಲೇಮ್ ನಗರದ ಮೇಲೆ ನಿನಐ ಆಕ್ರಮಣವನುಐ ಮುಗಿಸುವ ತನಕ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೊರಳಲು ನಿನಿಐಂದಾಗುವದಿಲ್ಲ.”
IRVKN   ಇಗೋ, ನಿನ್ನ ಮುತ್ತಿಗೆಯ ದಿನಗಳು ತೀರುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು. ಮುತ್ತಿಗೆಯಲ್ಲಿನ ಕೊರತೆ, ಸೆರೆಯಲ್ಲಿನ ಹೊಲೆ ಇವುಗಳ ಸೂಚನೆ PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us