Versions
KNV ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.
ERVKN ನಾನು ಒಳಗೆ ಹೋದಾಗ, ಗೋಡೆಗಳ ಮೇಲೆಲ್ಲಾ ಕೆತ್ತಲ್ಪಟ್ಟಿದ್ದ ಎಲ್ಲಾ ಘಗೆಯ ಕ್ರಿಮಿಕೀಟಗಳನುಐ ಮತ್ತು ಅಸಹ್ಯಕರವಾದ ಪ್ರಾಣಿಗಳ ವಿಗ್ರಹಗಳನುಐ ಕಂಡೆನು.
IRVKN ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ ಮತ್ತು ಇಸ್ರಾಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿಸಲ್ಪಟ್ಟಿದ್ದವು.