Versions
KNV ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
ERVKN ಆಗ ಅದು ಕೈಯಂತಿದ್ದ ಒಂದನುಐ ಚಾಚಿ ನನಐ ತಲೆಯ ಕೂದಲನುಐ ಹಿಡಿದುಕೊಂಡಿತು. ಘಳಿಕ ಆತ್ಮವು ನನಐನುಐ ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನಐನುಐ ಒಳದಾಬರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನುಐ ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದಾಬರದ ಘಳಿ ಇತ್ತು.
IRVKN ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.