Bible Versions
Bible Books

Ezekiel 8:5 (NASU) New American Standard Bible (Updated)

Versions

KNV   ಆಮೇಲೆ ಆತನು ನನಗೆ --ಮನುಷ್ಯಪುತ್ರನೇ, ಈಗ ಉತ್ತರದ ಕಡೆಗೆ ನಿನ್ನ ಕಣ್ಣುಗಳನ್ನು ಎತ್ತು ಅಂದಾಗ ನಾನು ಉತ್ತರದ ಕಡೆಗೆ ಕಣ್ಣುಗಳನ್ನೆತ್ತಿದೆನು; ಇಗೋ, ಉತ್ತರದಲ್ಲಿ ಯಜ್ಞ ವೇದಿಯ ಬಾಗಿಲಲ್ಲಿ ಅಸೂಯೆ ವಿಗ್ರಹವು ಪ್ರವೇಶ ದಲ್ಲಿತ್ತು.
ERVKN   ದೇವರು ನನೊಐಂದಿಗೆ ಮಾತನಾಡುತ್ತಾ, “ನರಪುತ್ರನೇ, ಉತ್ತರ ದಿಕ್ಕಿಗೆ ನೋಡು” ಎಂದು ಹೇಳಿದನು. ನಾನು ಉತ್ತರ ದಿಕ್ಕಿಗೆ ನೋಡಿದಾಗ, ದೇವರನುಐ ರೋಷಗೊಳಿಸುವ ವಿಗ್ರಹವು ಯಜ್ಞವೇದಿಕೆಯ ದಾಬರದ ಉತ್ತರ ದಿಕ್ಕಿನಲ್ಲಿರುವ ಪ್ರವೇಶದ ಸ್ಥಳದಲ್ಲಿ ಇತ್ತು.
IRVKN   ಆಗ ಆತನು ನನಗೆ, “ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು” ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us