Bible Versions
Bible Books

Ezra 7:13 (NASU) New American Standard Bible (Updated)

Versions

KNV   ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ.
ERVKN   ಆಜ್ಞೆಯನ್ನು ಕೊಡುವ ನಾನು ತಿಳಿಸುವುದೇನಂದರೆ, ನನ್ನ ಸಾಮ್ರಾಜ್ಯದಲ್ಲಿರುವ ಇಸ್ರೇಲರ ಯಾಜಕರು, ಲೇವಿಯರು, ಜನರೆಲ್ಲರೂ ಎಜ್ರನೊಂದಿಗೆ ಜೆರುಸಲೇಮಿಗೆ ಹೋಗಲು ಇಚ್ಛಿಸುವುದಾದರೆ ಅವರು ಹೋಗಬಹುದು.
IRVKN   ನನ್ನ ರಾಜ್ಯದಲ್ಲಿರುವ ಇಸ್ರಾಯೇಲರು ತಮ್ಮ ಯಾಜಕರು ಮತ್ತು ಲೇವಿಯರು ಹಾಗು ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸುಳ್ಳವರೆಲ್ಲರೂ ನಿನ್ನ ಸಂಗಡ ಹೋಗಬಹುದೆಂದು ಅಪ್ಪಣೆ ಕೊಡುತ್ತಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us