Bible Versions
Bible Books

Ezra 7:18 (NASU) New American Standard Bible (Updated)

Versions

KNV   ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ.
ERVKN   ಉಳಿದ ಬೆಳ್ಳಿಬಂಗಾರಗಳನ್ನು ನಿನಗೂ ನಿನ್ನೊಂದಿಗಿರುವ ಇತರರಿಗೂ ಸರಿತೋರುವ ರೀತಿಯಲ್ಲಿ ವಿನಿಯೋಗಿಸಿರಿ. ಅದು ದೇವರಿಗೆ ಮೆಚ್ಚಿಕೆಯಾಗುವಂತೆ ಉಪಯೋಗಿಸಿರಿ.
IRVKN   ಉಳಿದ ಬೆಳ್ಳಿಬಂಗಾರವನ್ನು, ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚಮಾಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us