Bible Versions
Bible Books

Ezra 7:20 (NASU) New American Standard Bible (Updated)

Versions

KNV   ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು.
ERVKN   ಜೆರುಸಲೇಮಿನ ದೇವಾಲಯಕ್ಕೆ ಇನ್ನೂ ವಸ್ತುಗಳು ಬೇಕಾಗಿದ್ದಲ್ಲಿ ರಾಜನ ಖಜಾನೆಯಿಂದ ಹಣ ತೆಗೆದುಕೊಂಡು ಅವುಗಳನ್ನು ಖರೀದಿಮಾಡು.
IRVKN   ನಿನ್ನ ದೇವರ ಆಲಯಕ್ಕೋಸ್ಕರ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us