Bible Versions
Bible Books

Genesis 12:15 (NASU) New American Standard Bible (Updated)

Versions

KNV   ಫರೋಹನ ಪ್ರಧಾ ನರು ಸಹ ಆಕೆಯನ್ನು ನೋಡಿ ಫರೋಹನ ಮುಂದೆ ಆಕೆಯನ್ನು ಹೊಗಳಲಾಗಿ ಸ್ತ್ರೀಯು ಫರೋಹನ ಮನೆಗೆ ಒಯ್ಯಲ್ಪಟ್ಟಳು.
ERVKN   ಈಜಿಪ್ಟಿನ ಕೆಲವು ನಾಯಕರು ಸಹ ಆಕೆಯನ್ನು ಕಂಡರು. ಅವರು ಫರೋಹನ ಬಳಿಗೆ ಹೋಗಿ ಆಕೆಯ ಅಮೋಘ ಸೌಂದರ್ಯವನ್ನು ತಿಳಿಸಿದರು. ಬಳಿಕ ನಾಯಕರು ಸಾರಯಳನ್ನು ಫರೋಹನ ಬಳಿಗೆ ಕರೆದೊಯ್ದರು.
IRVKN   ಫರೋಹನ ರಾಜಕುಮಾರರು ಆಕೆಯನ್ನು ನೋಡಿ ಬಂದು, ಅವನ ಮುಂದೆ ಹೊಗಳಲಾಗಿ ಫರೋಹನು ಸ್ತ್ರೀಯನ್ನು ಅರಮನೆಗೆ ಕರೆಯಿಸಿ ಆಕೆಯ ನಿಮಿತ್ತ ಅಬ್ರಾಮನಿಗೆ ಉಪಕಾರ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us