Bible Versions
Bible Books

Genesis 13:8 (NASU) New American Standard Bible (Updated)

Versions

KNV   ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
ERVKN   ಆದ್ದರಿಂದ ಅಬ್ರಾಮನು ಲೋಟನಿಗೆ, “ನಿನಗೂ ನನಗೂ ಯಾವ ವಾಗ್ವಾದವೂ ಇರಬಾರದು. ನಿನ್ನ ಜನರೂ ನನ್ನ ಜನರೂ ವಾಗ್ವಾದ ಮಾಡಬಾರದು; ನಾವೆಲ್ಲರೂ ಸಹೋದರರಾಗಿದ್ದೇವೆ.
IRVKN   ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us